Thursday, December 18, 2025
Thursday, December 18, 2025

Government of Karnataka ಭಾರತ್ ಗೌರವ್ ಯಾತ್ರೆ ಜನವರಿ 18 ರಿಂದ ಆರಂಭಯಾತ್ರಿಗಳಿಗೆ ಮಾಹಿತಿ

Date:

Government of Karnataka ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ಭಾರತ್‌ ಗೌರವ್‌ ಯಾತ್ರೆ’ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ. ಖರ್ಚಗಲಿದ್ದು, ರಾಜ್ಯ ಸರ್ಕಾರವು 5 ಸಾವಿರ ರೂ. ಸಹಾಯಧನ ನೀಡಲಿದೆ. Government of Karnataka ಉಳಿದ 10 ಸಾವಿರ ರೂ. ಯಾತ್ರಿಯೇ ಭರಿಸಬೇಕಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...