Saturday, October 10, 2026
Saturday, October 10, 2026

Navodaya Exam Date ನವೋದಯ ಪರೀಕ್ಷೆ ದಿನಾಂಕ ಪ್ರಕಟ

Date:

Navodaya Exam Date ನವೋದಯ ಪರೀಕ್ಷೆ ದಿನಾಂಕ ಪ್ರಕಟ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ.

Navodaya Exam Date ನವೋದಯ ಪರೀಕ್ಷೆ ದಿನಾಂಕ ಪ್ರಕಟ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಿ.ವಲ್ಲಿಯ ಮೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...