Sunday, November 1, 2026
Sunday, November 1, 2026

Varshini Yoga Education and Culture Sports Trust ನೃತ್ಯ ಕಲಾವಿದೆ ಶ್ವೇತಾ ಪ್ರಕಾಶ್ ಅವರಿಗೆ ನಾಟ್ಯ ಮಯೂರಿ ಪ್ರಶಸ್ತಿ

Date:

Varshini Yoga Education and Culture Sports Trust ಶಿವಮೊಗ್ಗದ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಂಸ್ಕೃತಿ ಕ್ರೀಡಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಮೋಘ ಸೇವೆಯನ್ನು ಗುರುತಿಸಿ ಮಯೂರಿ ನೃತ್ಯ ಕಲಾಕೇಂದ್ರದ ವಿದುಷಿ ಶ್ವೇತಾ ಪ್ರಕಾಶ್ ಅವರಿಗೆ ಅತ್ಯುತ್ತಮ ನಾಟ್ಯ ಮಯೂರಿ ರಾಜ್ಯ ಪ್ರಶಸ್ತಿ ನೀಡಿ Varshini Yoga Education and Culture Sports Trust ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...