Sunday, August 23, 2026
Sunday, August 23, 2026

Job Vacancy ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

Date:

Job Vacancy ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸೊರಬದ ಸರ್ಕಾರಿ ಪಾಲಿಟೆಕ್ನಿಕ್‍ನ ಇ ಅಂಡ್ ಸಿ ಮತ್ತು ಆಟೋಮೊಬೈಲ್ ವಿಭಾಗಗಳ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ನಡೆಸಲು ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ ಇನ್ ಇ ಅಂಡ್ ಸಿ ಮತ್ತು ಬಿ.ಇ ಇನ್ ಆಟೋಮೊಬೈಲ್ಸ್‍ನಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಪ್ರಮಾಣ ಪತ್ರ, ರೆಸ್ಯೂಮ್, ಫೋಟೊ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Job Vacancy ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9482587139, 9449379331, 9449573321 ನ್ನು ಸಂಪರ್ಕಿಸಬಹುದೆಂದು ಸೊರಬ ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...