Thursday, August 13, 2026
Thursday, August 13, 2026

District Children’s Literary Conference ಜಿಲ್ಲಾಮಟ್ಟದ ಕಥಾ ವಾಚನ ಸ್ಪರ್ಧೆಯಲ್ಲಿ ಶ್ರೀಶ ಗೆ ಪ್ರಥಮ ಸ್ಥಾನ

Date:

District Children’s Literary Conference ಸೊರಬ ತಾಲೂಕಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಶಿವಮೊಗ್ಗ ನಗರದ ಬಿಜಿಎಸ್ ಆಂಗ್ಲ ಮಾಧ್ಯಮ ವಸತಿ ಶಾಲೆಯ ವಿದ್ಯಾರ್ಥಿ ಶ್ರೀಷಾ ಜಿ.ಆರ್. ಪ್ರಥಮ ಸ್ಥಾನ ಗಳಿಸಿದ್ದಾನೆ.

ಬಿಜಿಎಸ್ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಅಧ್ಯಯನ ನಡೆಸುತ್ತಿರುವ ಶ್ರೀಷಾ ಜಿ.ಆರ್. ಜಿಲ್ಲಾ ಮಟ್ಟದ ಕಥಾ ವಾಚನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ.

District Children’s Literary Conference ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಶಿಕ್ಷಕ ವರ್ಗದವರು ವಿದ್ಯಾರ್ಥಿ ಶ್ರೀಷಾ ಜಿ.ಆರ್.ಗೆ ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...