Sunday, September 27, 2026
Sunday, September 27, 2026

Payment of Water Tax ನೀರಿನ ಕಂದಾಯ ಪಾವತಿ ಮಾಡಲು ಶಿವಮೊಗ್ಗದ ವಿವಿಧೆಡೆ ಕೌಂಟರ್ ಗಳಿವೆ, ಎಲ್ಲೆಲ್ಲಿವೆ? ಮಾಹಿತಿ ನೋಡಿ

Date:

Payment of Water Tax ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 14/01/2024 ರ ಭಾನುವಾರದಂದು 2023-24ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಜಿಲ್ಲಾ ಪಂಚಾಯತ್ ಕಚೇರಿ ಹಿಂಭಾಗ, ಎ.ಎನ್.ಕೆ.ರಸ್ತೆ, ಗಾಯತ್ರಿ ವಿದ್ಯಾಲಯ, ಹೆಚ್. ಸಿದ್ದಯ್ಯ ರಸ್ತೆ, ಕಲ್ಲಹಳ್ಳಿ ಗಣಪತಿ ದೇವಸ್ಥಾನದ ಹತ್ತಿರ, ಕೆ.ಹೆಚ್.ಬಿ.ಕಾಲೋನಿ, ಆಂಜನೇಯಸ್ವಾಮಿ ಆರ್ಚ್ ಹತ್ತಿರ ನವುಲೆ, ನಂದಿನಿ ಬೂತ್ Payment of Water Tax ಪೊಲೀಸ್ ಕ್ವಾಟ್ರಸ್ ಹತ್ತಿರ, ಅಶೋಕನಗರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...