Sunday, August 2, 2026
Sunday, August 2, 2026

Education Sector ಶಿವಮೊಗ್ಗದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರವಿಕುಮಾರ್ ಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Date:

Education Sector ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯ ಮಟ್ಟದ ಮಹಾ ಸಮ್ಮೇಳನವನ್ನು ಬೆಂಗಳೂರಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶಿವಮೊಗ್ಗ ಟಿಪ್ಪು ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಡಿ.ಪಿ. ರವಿಕುಮಾರ್ ಅವರು ಕಳೆದ 33 ವರ್ಷಗಳಿಂದ ಶಿವಮೊಗ್ಗದ ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದು, ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದು ಸಂತೋಷದ ವಿಚಾರ.

Education Sector ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶಿವಮೊಗ್ಗದ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ರಾ. ಹ. ತಿಮ್ಮೇನಹಳ್ಳಿ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಾಳಾನಾಯ್ಕ್, ಹಾಗೂ ಇಲಾಖೆಯ ದೈಹಿಕ ಶಿಕ್ಷಣ ಅಧಿಕಾರಿಗಳಾದ ನಿರಂಜನ್ ಮೂರ್ತಿ, ಪ್ರಭು,ಗುರುರಾಜ್, ಬಾಲಚಂದ್ರ, ಲಿಂಗರಾಜ್ ಒಡೆಯರ್ , ನಾಗರಾಜ್ ಹಾಗೂ ಯೋಗೀಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...