Thursday, September 17, 2026
Thursday, September 17, 2026

Samanvaya Trust ಸಮನ್ವಯ ಟ್ರಸ್ಟ್ ವತಿಯಿಂದ ಶ್ರೀಅರ್ಜುನ ಅವಧೂತರ ಸಾನಿಧ್ಯದಲ್ಲಿ‌ ಸಂಕ್ರಾಂತಿ ಸಂಭ್ರಮ

Date:

Samanvaya Trust ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೋದಾರ್ ಶಾಲೆಯ ಸಮೀಪದಲ್ಲಿ ಇರುವ ಸಮನ್ವಯ ಟ್ರಸ್ಟ್ ನಲ್ಲಿ ಜನವರಿ 14ರ ಬೆಳಗ್ಗೆ 11.30ಕ್ಕೆ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಪೂಜ್ಯ ಶ್ರೀ ಅರ್ಜುನ ಅವಧೂತರ ದಿವ್ಯ ಸಾನ್ನಿಧ್ಯದಲ್ಲಿ ಸಂಕ್ರಾಂತಿ ಪ್ರಯುಕ್ತ “ದತ್ತ ಪಾರಾಯಣ ಮಂಗಳ” ನಡೆಯಲಿದ್ದು, ಅವಧೂತರ ನಡೆ, ಭಕ್ತರ ಕಡೆ ಎನ್ನುವ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ನಡೆಯಲಿದೆ.

ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ದಾವಣಗೆರೆಯ ಶ್ರೀ ರೇಣುಕಾ ಮಾತಾಜಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

Samanvaya Trust ಚಲನಚಿತ್ರ ನಟಿ ಶೃತಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಕೆ.ಎಂ.ಗಿರಿಜಾದೇವಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಭಕ್ತರು ಗುರುಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...