Wednesday, September 16, 2026
Wednesday, September 16, 2026

Apply Now ಅರ್ಹ ಹಿಂದುಳಿದ ವಿದ್ಯಾರ್ಥಿಗಳಿಗೆ‌ ವಿದ್ಯಾರ್ಥಿವೇತನ,ವಿದ್ಯಾಸಿರಿಶುಲ್ಕ ಮರುಪಾವತಿವಸತಿ ನೆರವಿಗೆ ಅರ್ಜಿ ಆಹ್ವಾನ

Date:

Apply Now ಶಿವಮೊಗ್ಗ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ಜ. 15ರವರೆಗೆ ವಿಸ್ತರಿಸಲಾಗಿದೆ.

ಅರ್ಜಿಯನ್ನು www.ssp.postmartic.karnataka ವೆಬ್‌ಸೈಟ್ ಮೂಲಕ ದಿ: 15/01/2024 ರೊಳಗಾಗಿ ಸಲ್ಲಿಸುವುದು.

Apply Now ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬoಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್‌ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾoಶದ ಸಹಾಯವಾಣಿ ಇಮೇಲ್ postmartichelp@karnataka.gov.in ದೂ.ಸಂ.: 1902 ನ್ನು ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182- 222129 /08182- 222129 / 080-35254757 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...