Monday, February 2, 2026
Monday, February 2, 2026

Thirthahalli Rameshwara Temple ತೀರ್ಥಹಳ್ಳಿ ಶ್ರೀ ರಾಮೇಶ್ವರ ಅದ್ದೂರಿ ರಥೋತ್ಸವ

Date:

Thirthahalli Rameshwara Temple ತೀರ್ಥಹಳ್ಳಿ ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ 2024 ಅದ್ದೂರಿಯಾಗಿ ನಡೆಯುತ್ತಿದೆ. ತುಂಗಾ ತೀರ್ಥ ಸ್ನಾನ,ರಥೋತ್ಸವ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆದಿದೆ.

ಇಂದು ತೀರ್ಥಹಳ್ಳಿ ಪಟ್ಟಣದ ತುಂಗಾ ನದಿ ತೀರದಲ್ಲಿ ಸಂಜೆ 5.30 ರಿಂದ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಉತ್ಸವ ಕಾರ್ಯಕ್ರಮಕ್ಕೆ ರಾಜ್ಯದ ನಾನಾ ಭಾಗಗಳಿಂದ
50 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ.
ಉತ್ಸವದ ಸಮಯದಲ್ಲಿ ಪಟಾಕಿಗಳ ಸದ್ದು, ನೋಡುಗರ ಆಕರ್ಷಕ ಬಣ್ಣ ಬಣ್ಣದ ವಿದ್ಯುತ್ ದೀಪ ಅಲಂಕಾರ, ಧಾರ್ಮಿಕ ಕಾರ್ಯಕ್ರಮದ ಜೊತೆ ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ.

Thirthahalli Rameshwara Temple ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ
ವ್ಯವಸ್ಥೆಗಳನ್ನು ಈಗಾಗಲೇ ಸಮಿತಿ ಮಾಡಿಕೊಂಡಿದೆ ಎಂದು
ರಾಮೇಶ್ವರ ದೇವರ ಜಾತ್ರೆ ಸಮಿತಿ ಸಂಚಾಲಕರಾದ ಸೊಪ್ಪುಗುಡ್ಡೆ ರಾಘವೇಂದ್ರ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...