Wednesday, August 12, 2026
Wednesday, August 12, 2026

Bharat Jodo Yatra  ಮಣಿಪುರದಲ್ಲಿ ಕಾಂಗ್ರೆಸ್ ನಿಂದ ಭಾರತ್ ಜೋಡೋ ನ್ಯಾಯ ಯಾತ್ರ ಇಂದು ಆರಂಭ

Date:

Bharat Jodo Yatra  ಒಂದೆಡೆ ರಾಮ ಮಂದಿರದ ಉದ್ಘಾಟನೆಯ ಅಬ್ಬರ. ಇನ್ನೊಂದು ಕಡೆ ಲೋಕಸಭಾ ಚುನಾವಣೆಯ ತಯಾರಿಯ ಭರಾಟೆ ಮಧ್ಯದಲ್ಲಿಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಣಿಪುರದಿಂದ ಮುಂಬೈವರೆಗೆ 6,713 ಕಿಲೋಮೀಟರ್ ದೂರದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಿದ್ದಾರೆ.

ಕನ್ಯಾಕುಮಾರಿಯಿಂದ ಶ್ರೀನಗರದವರೆಗಿನ ನಾಲ್ಕು ಸಾವಿರ ಕಿಲೋಮೀಟರ್ ಪೂರ್ಣಗೊಳಿಸಿದ ಬಹುತೇಕ ಒಂದು ವರ್ಷದ ನಂತರ ಈ ಯಾತ್ರೆ ಕೈಗೊಂಡಿದ್ದಾರೆ.

ರಾಹುಲ್ ಅವರ ಯಾತ್ರೆ 2.0 ಪಾದಯಾತ್ರೆಯ ಜೊತೆ ಜೊತೆಗೆ ಬಸ್ ಯಾನವನ್ನು ಒಳಗೊಂಡಿದ್ದಾರೆ. ಇದು ಚುನಾವಣೆಯ ಯಾತ್ರೆಯಲ್ಲ ಎಂದು ಕಾಂಗ್ರೆಸ್ ಹೇಳಿದೆ.

Bharat Jodo Yatra  ಆದರೆ ಈ ಯಾತ್ರೆಯೂ ಲೋಕಸಭೆ ಚುನಾವಣೆಯ ಸಿದ್ಧತೆಯಲ್ಲಿ ಪಕ್ಷಕ್ಕೆ ನೆರವಾಗಲಿದೆ ಎಂಬ ನಿರೀಕ್ಷೆಯನ್ನು ಕಾಂಗ್ರೆಸ್ ಪಕ್ಷದ ನಾಯಕರು ಹೊಂದಿದ್ದಾರೆ. ಯಾತ್ರೆಯ ಕಾಲಕ್ಕೆ, ಆರ್ಥಿಕ ಸಾಮಾಜಿಕ ಮತ್ತು ರಾಜಕೀಯ ನ್ಯಾಯರಂಗದಲ್ಲಿ ಪಕ್ಷದ ಗ್ಯಾರಂಟಿಗಳ ಬಗ್ಗೆ ರಾಹುಲ್ ವಿವರಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...