Saturday, October 17, 2026
Saturday, October 17, 2026

Gokarna Beach ಗೋಕರ್ಣ ಬೀಚ್ ಚಾರಣಕ್ಕೆ ಬರುವಿರ? ಮಾಹಿತಿ ಇಲ್ಲಿದೆ

Date:

Gokarna Beach ಶಿವಮೊಗ್ಗ ನಗರದ ದಿಕ್ಸೂಚಿ ಅಡ್ವೆಂಚರ‍್ಸ್ ವತಿಯಿಂದ ಜನವರಿ 21 ರಂದು ಗೋಕರ್ಣ ಬೀಚ್ ಟ್ರೆಕ್ ಹಮ್ಮಿಕೊಳ್ಳಲಾಗಿದೆ.

ಚಾರಣ ಪ್ರವಾಸ ಶನಿವಾರ ರಾತ್ರಿ ಆರಂಭಗೊಳ್ಳಲಿದ್ದು, ಭಾನುವಾರ ದಿನದಂದು ಚಾರಣ, ಬೋಟ್ ರೈಡ್ ಇರಲಿದೆ.

ಭಾನುವಾರ ಬೆಳಗ್ಗೆ ನಿರ್ವಾಣ ಬೀಚ್ ತಲುಪುವುದು. ಬೆಳಗಿನ ಉಪಾಹಾರ ಸೇವಿಸಿದ ನಂತರ ನಿರ್ವಾಣ ಬೀಚ್‌ನಲ್ಲಿ ಚಾರಣ ಆರಂಭಿಸಿ ಬೆಲೆಕನ್ ತಲುಪುವುದು. ಪಾರಾಡೈಸ್ ಬೀಚ್, ಹಾಫ್ ಮೂನ್ ಬೀಚ್, ಓಂ ಬೀಚ್, ಕುಡ್ಲ ಬೀಚ್ ತಲುಪುವುದು. ಒಟ್ಟು 10 ಕೀಮಿ ಚಾರಣದಲ್ಲಿ ಪಾಲ್ಗೊಳ್ಳಬೇಕು.

Gokarna Beach ಹೊನ್ನಾವರದಲ್ಲಿ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಬೋಟ್ ರೈಡ್, ಮುರುಡೇಶ್ವರ ದೇವಸ್ಥಾನ ವೀಕ್ಷಣೆ ಮುಗಿದ ಬಳಿಕ ಶಿವಮೊಗ್ಗಕ್ಕೆ ಹಿಂದಿರುಗಲಾಗುವುದು.
ಚಾರಣದಲ್ಲಿ ಪಾಲ್ಗೊಳ್ಳಲು ಒಬ್ಬರಿಗೆ 2,000 ರೂ. ಶುಲ್ಕ ನಿಗಧಿಪಡಿಸಲಾಗಿದೆ. ಊಟ, ಬೋಟ್ ರೈಡ್, ಪ್ರವೇಶ ಶುಲ್ಕವು ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8277314779 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...