Wednesday, July 8, 2026
Wednesday, July 8, 2026

B. Y. Raghavendra ಪರೋಕ್ಷವಾಗಿ ಮಧುಬಂಗಾರಪ್ಪ ಟೀಕೆಗೆ ಖಡಕ್ಕಾಗಿ ಮಾತಾಡಿದ ಸಂಸದ ರಾಘವೇಂದ್ರ

Date:

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆಗಿದೆ. ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಂದಿದ್ದು, ವಿಮಾನ ನಿಲ್ದಾಣ ಮಾಡಿದ್ದು ಯಾರು? ಎಂದು ಜಿಲ್ಲೆಯ ಜನತೆಯನ್ನೇ ಕೇಳಿ, ಅವರೇ ಉತ್ತರ ನೀಡ್ತಾರೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.

B. Y. Raghavendra ಕಳೆದ 15 ವರ್ಷಗಳಲ್ಲಿ ಜಿಲ್ಲೆಗೆ ಬಿಜೆಪಿ ಏನು ಮಾಡಿದೆ ಎಂದು ಕೇಳುವ ನೀವು, ಕಾಂಗ್ರೆಸ್ ಸರ್ಕಾರ ಏನು ಮಾಡಿದೆ ಎಂದು ಮೊದಲು ಲೆಕ್ಕ ಕೊಡಿ, ಆಮೇಲೆ ಮಾತನಾಡಿ.ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮತ್ತು ಉಸ್ತುವಾರಿ ಸಚಿವರು ಪದೇ ಪದೇ ಅಡ್ಡಗಾಲು ಹಾಕುತ್ತಲೇ ಇದ್ದಾರೆ. ಅದರಲ್ಲೂ ಜಿಲ್ಲೆಯ ಹತ್ತು ಪ್ರವಾಸೋದ್ಯಮ ಸ್ಥಳಗಳ ಅಭಿವೃದ್ಧಿಗೆ ಮಂಜೂರಾಗಿದ್ದ ಅನುದಾನ ವಾಪಸ್ ಪಡೆಯುವಂತೆ ಪತ್ರ ಬರೆದಿರುವ ಸರ್ಕಾರದ್ದು ಇದ್ಯಾವ ಸೀಮೆ ರಾಜಕೀಯ?
ಜಿಲ್ಲೆಯಲ್ಲಿ ಹೊಸ ಅಭಿವೃದ್ಧಿ ಯೋಜನೆಗಳಿಗೆ ದುಡ್ಡು ಕೊಡೋದಿರಲಿ, ಸದ್ಯ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಧಮ್ಕಿ ಹಾಕೋದು ನಿಲ್ಲಿಸಿದರೆ ಸಾಕು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...