Wednesday, September 16, 2026
Wednesday, September 16, 2026

B. Y. Vijayendra ಅರುಣ್ ಯೋಗಿರಾಜ್ ಸಮಗ್ರ ಕರ್ನಾಟಕದ ಹಿರಿಮೆ- ಬಿ.ವೈ.ವಿಜಯೇಂದ್ರ

Date:

B. Y. Vijayendra ನಿರೀಕ್ಷೆ ಎಂಬಂತೆ ರಾಮ ಹನುಮರ ಬಾಂಧವ್ಯಕ್ಕೆ
ಕನ್ನಡದ ನಂಟಿದೆ, ಕರುನಾಡ ಕಂಪಿದೆ. ಇದರ ದ್ಯೋತಕ ಎಂಬಂತೆ ಮೈಸೂರಿನ ಪ್ರತಿಭಾವಂತ ಹಾಗೂ ಕೌಶಲ್ಯ ಶ್ರದ್ಧೆಯ ಯುವ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರ ರಾಮಪ್ರೇರಣೆಯ ಕಲ್ಪನೆಯಿಂದ ಪಡಿಮೂಡಿದ ರಾಮಲಲಾನ ವಿಗ್ರಹವೇ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೊಳ್ಳುತ್ತಿರುವುದು ಸಮಗ್ರ ಕರ್ನಾಟಕದ ಹಿರಿಮೆ, ಕನ್ನಡಿಗರ ಹೆಮ್ಮೆಯಾಗಿದೆ. ಅರುಣ್ B. Y. Vijayendra ಯೋಗಿರಾಜ್ ಮತ್ತವರ ತಂಡಕ್ಕೆ ಅನಂತ ಅಭಿನಂದನೆಗಳು ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...