Sunday, September 27, 2026
Sunday, September 27, 2026

Director general of police ಪೊಲೀಸರಿಗೆ ನಮ್ಮ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟಿದೆ- ಸಿದ್ಧರಾಮಯ್ಯ

Date:

Director general of police ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

Director general of police ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...