Sunday, September 27, 2026
Sunday, September 27, 2026

Transport Commission Bangalore ₹20 ಲಕ್ಷಕ್ಕಿಂತ ಹೆಚ್ಚು ಮೊತ್ತದ ವಿದ್ಯುತ್ ಚಾಲಿತ ವಾಹನಗಳಿಗೆ ತೆರಿಗೆ ವಿನಾಯ್ತಿ

Date:

Transport Commission Bangalore ₹20 ಲಕ್ಷಕ್ಕಿಂತ ಹೆಚ್ಚು ಮೊತ್ತದ ವಿದ್ಯುತ್ ಚಾಲಿತ ವಾಹನಗಳಿಗೆ ತೆರಿಗೆ ವಿನಾಯ್ತಿ ದುಬಾರಿ ಮೌಲ್ಯದ ವಿದ್ಯುತ್ ಚಾಲಿತ ವಾಹನಗಳನ್ನು ಖರೀದಿಸುವ ಯೋಚನೆ ನಿಮಗಿದೆಯೇ? ಹಾಗಿದ್ರೆ ಇ.ವಿ ವಾಹನ ಖರೀದಿಸುವವರಿಗಾಗಿ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ.

₹ 20 ಲಕ್ಷ ಕ್ಕಿಂತ ಹೆಚ್ಚು ಮೊತ್ತದ ಇ.ವಿಗಳಿಗೆ ತೆರಿಗೆ ವಿನಾಯಿತಿ ಮುಂದುವರಿಕೆಗೆ ಆದೇಶಿಸಿದೆ. ಈ ಮೂಲಕ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳಿಗೆ ಜನಪರ ಸರ್ಕಾರವು ಉತ್ತೇಜನ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...