Thursday, August 13, 2026
Thursday, August 13, 2026

Karnataka Examination Authority ಪರೀಕ್ಷಾ ಪ್ರಾಧಿಕಾರದ ಸಿಇಟಿಗೆ ಮಾಜಿ ಸೈನಿಕರ ದೃಢೀಕರಣ ಪತ್ರ ಪಡೆಯಲು ಪ್ರಕಟಣೆ

Date:

Karnataka Examination Authority ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಶಿಕ್ಷಣಗಳ ದಾಖಲಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಿದ್ದು, 2024ನೇ ಸಾಲಿನಿಂದ ಮಾಜಿ ಸೈನಿಕ ಖೋಟಾದಡಿಯಲ್ಲಿ ಅರ್ಜಿ ಸಲ್ಲಿಸಲು ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ಮುಂಗಡವಾಗಿಯೇ ಸಲ್ಲಿಸಬೇಕಾಗಿದೆ.

ಆಸಕ್ತರು ಅವಶ್ಯಕ ದಾಖಲೆಗಳೊಂದಿಗೆ ಸೇವಾ ಸಿಂಧು ಜಾಲತಾಣದಲ್ಲಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ ಅವರು ತಿಳಿಸಿದ್ದಾರೆ.

Karnataka Examination Authority ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿ, ದೂ.ಸಂ.: 08182-220925 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...