Saturday, October 17, 2026
Saturday, October 17, 2026

International Film Festival ಬೆಂಗಳೂರಿನಲ್ಲಿ ಫೆಬ್ರವರಿ 29 ರಿಂದ 15 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

Date:

International Film Festival 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 29 ರಿಂದ ಮಾರ್ಚ್‌ 7ರವರೆಗೆ ನಡೆಯಲಿದೆ. ಈ ಬಾರಿ ಸಾಮಾಜಿಕ ನ್ಯಾಯ, ಲಿಂಗತ್ವ ಸಮಾನತೆ, ಜೀವನ ಚರಿತ್ರೆ ವಿಷಯ ಸೇರಿದಂತೆ ಒಟ್ಟು 200ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹಾಗೂ ಚಿತ್ರೋತ್ಸವದ International Film Festival ಕೋರ್‌ ಸಮಿತಿಯ ಅಧ್ಯಕ್ಷ ಡಾ.ಕೆ.ವಿ. ತ್ರಿಲೋಕಚಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...