Wednesday, September 16, 2026
Wednesday, September 16, 2026

H. K. Patil ರಾಜ್ಯ ಕಾನೂನು ವಿವಿಗೆ ಶೀಘ್ರದಲ್ಲೇ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ- ಸಚಿವ ಎಚ್.ಕೆ.ಪಾಟೀಲ್

Date:

H. K. Patil ರಾಜ್ಯದ ಕಾನೂನು ವಿಶ್ವವಿದ್ಯಾಲಯಕ್ಕೆ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿಸಲಾಗುತ್ತದೆ. ಕಾನೂನು ವಿಶ್ವವಿದ್ಯಾಲಯದಲ್ಲಿ ಕೋರ್ಸು ಸೀಟುಗಳ ಸಂಖ್ಯೆ 180 ರಿಂದ 300ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಮೂಲಸೌಲಭ್ಯಕ್ಕಾಗಿ ₹ 70 ಕೋಟಿ ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಆಡಳಿತ ಭವನ, ಗ್ರಂಥಾಲಯ, H. K. Patil ಕ್ಯಾಂಟೀನ್‌, ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣವಾಗಲಿವೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...