Thursday, August 13, 2026
Thursday, August 13, 2026

Siddaramaiah ಸೀತಾರಾಮಲಕ್ಷ್ಮಣ ದೇವಾಲಯದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹಾಜರಾದ ಸಿಎಂ ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು.‌

Siddaramaiah ಸಚಿವರಾದ ಬೈರತಿ ಸುರೇಶ್,
, ಈಶ್ವರ್ ಖಂಡ್ರೆ
, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜ್
, ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ
ಇನ್ನೂ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...