Thursday, August 13, 2026
Thursday, August 13, 2026

Siddaramaiah 2023 ಡಿ.31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ& ದೀರ್ಘಾವಧಿ ಕೃಷಿ ಸಾಲದ ಬಡ್ಡಿ ಮನ್ನಾ ಮಾಡಿ ಆದೇಶ

Date:

Siddaramaiah ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ಪಡೆದು 2023ರ ಡಿಸೆಂಬರ್‌ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದ್ದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಘೋಷಣೆ ಮಾಡಿದ್ದರು.

Siddaramaiah ಅದರಂತೆ ಇದೀಗ, ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ- ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...