Monday, February 2, 2026
Monday, February 2, 2026

Essay Competition ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

Date:

Essay Competition 21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು ಎಂಬ ವಿಷಯದ ಕುರಿತಾದ ಪ್ರತಿ ಶಾಲೆಗಳ 6ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ, ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿದ್ದೇನೆ ಎಂದು
ಮುಖ್ಯಮಂತ್ರಿ
Essay Competition ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...