Sunday, September 27, 2026
Sunday, September 27, 2026

No water supply ಜನವರಿ 25 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಸರಬರಾಜು ವ್ಯತ್ಯಯ

Date:

No water supply ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಜ.25 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ.

No water supply ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...