Wednesday, February 4, 2026
Wednesday, February 4, 2026

Job Alert ಸರ್ಕಾರಿ ಉಪಕರಣ ಕಾರ್ಯಾಗಾರದಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Date:

Job Alert ಶಿವಮೊಗ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಇದು ಬಿ ಇ, ಎಂ ಟೆಕ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಟೆಲಿ ಕಮ್ಯುನಿಕೇಷನ್ ವಿಭಾಗದಲ್ಲಿ ಪದವಿ ಪಡೆದಿರುವ ಹಾಗೂ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಯ ವಯೋಮಿತಿ ಗರಿಷ್ಠ 38 ವರ್ಷ ಇರಬೇಕು. ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಕೇಂದ್ರದ ಪರಿಮಿತಿಗೆ ಒಳಪಟ್ಟಿರುತ್ತದೆ.

Job Alert ಅರ್ಜಿಯನ್ನು ಸಲ್ಲಿಸಲು 27-01-2024 ಕೊನೆಯ ದಿನಾಂಕ ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂಬರ್ ಸಿಎ 38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ ದೂ.ಸಂ: 08182-246054, 9448307027, 9902232839 ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...