Friday, August 14, 2026
Friday, August 14, 2026

Public Interaction Meeting ಶಿವಮೊಗ್ಗ ಗುಡ್ ಲಕ್ ಸರ್ಕಲ್ ಹತ್ತಿರದ ಮೆಸ್ಕಾಂ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

Public Interaction Meeting ಶಿವಮೊಗ್ಗ ನಗರದ ಗುಡ್‍ಲಕ್ ಸರ್ಕಲ್ ಹತ್ತಿರ, ಎಸ್.ವಿ. ಬಡಾವಣೆಯ ಮೆಸ್ಕಾಂ ನಗರ ಉಪವಿಭಾಗ-3 ಕಚೇರಿಯಲ್ಲಿ ಜ.30 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು ಮೆಸ್ಕಾಂ ಅಧಿಕಾರಿ ಭಾಗವಹಿಸುವರು.

Public Interaction Meeting ಸಂಬಂಧಪಟ್ಟ ಪ್ರದೇಶದ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಅಹವಾಲುಗಳನ್ನು ನೀಡುವಂತೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...