Sunday, August 23, 2026
Sunday, August 23, 2026

Siddaramaiah ಗಾಂಧೀಜಿ ವಿಚಾರಗಳನ್ನಾಧರಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಲು ಸಿಎಂ ಸೂಚನೆ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ʼ21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳುʼ ಎನ್ನುವ ವಿಷಯದ ಮೇಲೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

Siddaramaiah ಆರನೇ ತರಗತಿಯ ನಂತರದ ಪ್ರತಿ ಶಾಲೆ- ಕಾಲೇಜು, ವಿಶ್ವವಿದ್ಯಾಲಯ ಮತ್ತು ಖಾಸಗಿ, ಸರ್ಕಾರಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸುವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ. ಪರೀಕ್ಷೆಯಿರುವ ಕಾರಣಕ್ಕೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಈ ಪ್ರಬಂಧ ಸ್ಪರ್ಧೆಯಿಂದ ವಿನಾಯಿತಿ ನೀಡಲು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...