Sunday, August 23, 2026
Sunday, August 23, 2026

Water supply ಜನವರಿ 28 ರಂದು ವಿಶೇಷವಾಗಿ ನಗರದ ವಿವಿಧೆಡೆ ನೀರಿನ ಕಂದಾಯ ಪಾವತಿಸಲು ಕೌಂಟರ್ ಗಳ ವ್ಯವಸ್ಥೆ

Date:

Water supply 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ಕೆಳಕಂಡ ಸ್ಥಳಗಳಲ್ಲಿ ವಿಶೇಷ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸಲು ಕೋರಿದೆ. ಇಲ್ಲವಾದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

Water supply ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ದಿ: 28-01-2024 ರ ಭಾನುವಾರದಂದು ಶರಾವತಿನಗರ, ಚರ್ಚ್ ರಸ್ತೆ, ವೀಣಾ ಶಾರದ ಪ್ರೌಢಶಾಲೆ ಆಟೋ ಸ್ಟ್ಯಾಂಡ್ ಹತ್ತಿರ ಶಿವಮೊಗ್ಗ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‍ಬಿಐ) ಹತ್ತಿರ ವಿದ್ಯಾನಗರ, ಬಿ.ಹೆಚ್.ರಸ್ತೆ, ಶಿವಮೊಗ್ಗ. ಶಾಂತಿನಗರ ಕೊನೆ ಬಸ್ಟಾಪ್, ಪೊಲೀಸ್ ಚೌಕಿ ಹತ್ತಿರ, ಶಿವಮೊಗ್ಗ. ಕೆಳಗಿನ ತುಂಗಾನಗರ, ಚೌಡಮ್ಮ ದೇವಸ್ಥಾನದ ಎದುರು ಶಿವಮೊಗ್ಗ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೀಗೆಹಟ್ಟಿ, ಶಿವಮೊಗ್ಗ ಇಲ್ಲಿ ಕೌಂಟರ್‍ಗಳನ್ನು ತೆರೆಯಲಾಗಿದು ಬಾಕಿದಾರರು ನೀರಿನ ಕಂದಾಯ ಪಾವತಿಸುವಂತೆ ಇಲ್ಲವಾದಲ್ಲಿ ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಕನನೀಸ ಮತ್ತು ಒಳಚರಂಡಿ ಮಂಡಳಿ, ನಿರ್ವಹಣೆ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...