Sunday, September 27, 2026
Sunday, September 27, 2026

Doordarshan Chandana ದೂರದರ್ಶನ ಚಂದನ ವಾಹಿನಿಯಲ್ಲಿ ” ಸಮಾನತೆಯ ಕಡೆಗೆ” ಚಿತ್ರ ಇದೇ 26 ರಂದು ವೀಕ್ಷಿಸಿ

Date:

Doordarshan Chandana ಅಸ್ಪೃಶ್ಯತೆ ನಿವಾರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ‘ಸಮಾನತೆಯ ಕಡೆಗೆ’ ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಾಯೋಜನೆ ಮಾಡಿ ಚಂದನ ವಾಹಿನಿಯಲ್ಲಿ ದಿ: 26-01-2024 ರ ಗಣರಾಜ್ಯೊತ್ಸವ ದಿನದಂದು ಮಧ್ಯಾಹ್ನ 2.30 ರಿಂದ 4.30 ರ ಅವಧಿಯಲ್ಲಿ ಪ್ರಸಾರ ಮಾಡಲಾಗುವುದು.

Doordarshan Chandana ಸಾರ್ವಜನಿಕರು ಈ ಚಲನಚಿತ್ರವನ್ನು ವೀಕ್ಷಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...