Saturday, October 17, 2026
Saturday, October 17, 2026

Republic Day Celebration  ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಅವರಿಂದ ಗಣರಾಜ್ಯೋತ್ಸವ ಧ್ವಜಾರೋಹಣ

Date:

Republic Day Celebration  75ನೇ ಗಣರಾಜ್ಯೋತ್ವಸದ ಪ್ರಯುಕ್ತ ಧಾರವಾಡದ ಡಾ. ಆರ್.ಎನ್.ರೆಡ್ಡಿ ಕ್ರೀಡಾಂಣದಲ್ಲಿ
ಕಾರ್ಮಿಕ ಸಚಿವರೂ ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಂತೋಷ್ ಲಾಡ್ ಇವರು‌ ಧ್ವಜಾರೋಹಣ ನೆರವೇರಿಸಿ ಜಿಲ್ಲೆಯ ವಿವಿಧ ಇಲಾಖೆಯಿಂದ‌, ನಡೆದ ಪೆರೆಡ್‌ ಮೂಲಕ ಧ್ವಜವಂದನೆ ಸ್ವೀಕರಿಸಿದರು.ಬಳಿಕ‌ ಧಾರವಾಡ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಸ್ವಾತಂತ್ರ ಹೋರಾಟಕ್ಕಾಗಿ ವೀರಮರಣವನ್ನಪ್ಪಿದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Republic Day Celebration  ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖಾಧಿಕಾರಿಗಳು,ಜಿಲ್ಲೆಯ‌
ವಿವಿಧ ಅಧಿಕಾರಗಳು‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...