Saturday, May 23, 2026
Saturday, May 23, 2026

S N Channabasappa ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ 75 ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ವಿಧಾನಪರಿಷತ್ ಸದಸ್ಯರಾದ ಡಿ.ಎಸ್ ಅರುಣ್, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...