Sunday, November 1, 2026
Sunday, November 1, 2026

S N Channabasappa ಶಿವಮೊಗ್ಗದಲ್ಲಿ ರೈಲ್ವೆ ಪ್ಲೇ ಓವರ್ ಹಾಗೂ ಅಂಡರ್ ಪಾಸ್ ಲೋಕಾರ್ಪಣೆ

Date:

S N Channabasappa ಶಿವಮೊಗ್ಗ ನಗರದ ಟ್ರಾಫಿಕ್ ದಟ್ಟಣೆಯ ನಿವಾರಣೆಗಾಗಿ ಸವಳಂಗ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ರೈಲ್ವೆ ಫ್ಲೈ ಓವರ್ ಹಾಗೂ ಅಂಡರ್ ಪಾಸ್ ಅನ್ನು ಭಾರತದ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಲೋಕಾರ್ಪಣೆ ಮಾಡಲಾಯಿತು.

S N Channabasappa ಈ ಸಂದರ್ಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್. ಎನ್. ಚೆನ್ನಬಸಪ್ಪ, ಸಂಸದರಾದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು ಮತ್ತು ಡಿ.ಎಸ್.ಅರುಣ್, ಬಿಜೆಪಿ ನಗರಾಧ್ಯಕ್ಷರಾದ ಜಗದೀಶ್, ಮಹಾನಗರ ಪಾಲಿಕೆ ಸದಸ್ಯರು, ಬಿಜೆಪಿಯ ಪ್ರಮುಖರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...