Thursday, June 18, 2026
Thursday, June 18, 2026

Constitution Awareness Jatha ಶಿವಮೊಗ್ಗದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ

Date:

Constitution Awareness Jatha ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ “ಸಂವಿಧಾನ ಜಾಗೃತಿ ಜಾಥಾ”ಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

75ನೇ ವರ್ಷದ “ಸಂವಿಧಾನ ಅಮೃತ ಮಹೋತ್ಸವ”ದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು.

Constitution Awareness Jatha ಸಂದರ್ಭದಲ್ಲಿ ಶಿವಮೊಗ್ಗ ನಗರದ
ಶಾಸಕರಾದ ಎಸ್. ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ರುದ್ರೇಗೌಡ್ರು, ಶ್ರೀ ಡಿ.ಎಸ್ ಅರುಣ್ ಕುಮಾರ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಎಸ್.ಪಿ ಮಿಥುನ್ ಕುಮಾರ್ ಜಿ.ಕೆ ಹಾಗೂ ಸಿ.ಇ.ಒ ಸ್ನೇಹಲ್ ಸುಧಾಕರ್ ಲೋಖಂಡೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...