Thursday, June 18, 2026
Thursday, June 18, 2026

B P Harish ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನವನ್ನು ಮೋದಿ ಅವರು ಪಡೆಯಲಿ – ಶಾಸಕ ಹರೀಶ್

Date:

B P Harish ಇಂದು ಮತ್ತೂರಿನಲ್ಲಿ ನಮ್ಮ ಧರ್ಮ ಸಂಸ್ಕೃತಿ ಹಾಗೂ ಪರಂಪರೆ ಉಳಿಯಬೇಕು ಎಂಬುದಕ್ಕೆ ಯಾಗವನ್ನ ಮಾಡಲಾಗಿದೆ.ವಿಶ್ವದಲ್ಲಿ ಮೆಚ್ಚುವಂತ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನ ಪಡೆಯಲಿ ಎಂದು ಹರಿಹರದ ಶಾಸಕರಾದ ಹರೀಶ್ ಅವರು ಹೇಳಿದ್ದಾರೆ.


ಅತಿ ಹೆಚ್ಚು ಬೆಂಬಲದೊಂದಿಗೆ ಮತ್ತೊಮ್ಮೆ ನಮ್ಮ ದೇಶದ ಪ್ರಧಾನಿಯಾಗಲಿ ಎಂದು ಯಾರನ್ನು ನಡೆಸಲಾಗಿದೆ.
ವಿಶ್ವ ಮೆಚ್ಚುವಂತ ಅನೇಕ ಕಾರ್ಯಗಳನ್ನು ಮಾಡಲಿ ಎಂದು ಯಜ್ಞ ಹೋಮಗಳನ್ನು ಮಾಡಲಾಗಿದೆ.
ಈ ಗ್ರಾಮದಲ್ಲಿ ನಡೆಯುತ್ತಿರುವ ಯಾಗದಿಂದ ದೇಶದಲ್ಲಿ ಮತ್ತೊಮ್ಮೆ ಮೋದಿ ಜಯವನ್ನು ಸಾಧಿಸುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಕೂಡ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ರೀತಿ ಅನುಮಾನವಿಲ್ಲ.ಈ ವಿಶ್ವಸವನ್ನ ಜನತೆನಗಮಿಸಿದಲ್ಲಿ ನಿಮಗೆ ಗೊತ್ತಾಗಿದೆ. ಅನೇಕ ವರ್ಷಗಳ ಶ್ರೀರಾಮ ಮಂದಿರದ ಹೋರಾಟಕ್ಕೆ ಈಗ ಜಯ ಸಿಕ್ಕಿರುವುದು ಇಡೀ ದೇಶ ಸಂಭ್ರಮಿಸುತ್ತ ಇದೆ.
ಹಬ್ಬದ ರೀತಿಯಲ್ಲಿ ಹಾಗೂ ದೀಪಾವಳಿಯ ರೀತಿಯಲ್ಲಿ ನಡೆಸ್ತಾ ಇರೋದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ.

B P Harish ದೀಪಾವಳಿ ರೀತಿಯಲ್ಲಿ ಆಚರಣೆ ಮಾಡುತ್ತಿರುವುದು ನರೇಂದ್ರ ಮೋದಿ ಮೇಲೆ ವಿಶ್ವಾಸ ಇದೆ ಎಂಬ ನಂಬಿಕೆ ಬಿಜೆಪಿಯಲ್ಲಿ ಇದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...