Wednesday, September 16, 2026
Wednesday, September 16, 2026

Sports News ಜಿಲ್ಲೆಯ ಮೊದಲ ಎನ್ಐಎಸ್ ಬಾಕ್ಸಿಂಗ್ ಕೋಚ್ ಆಗಿ ಮೊಹಮ್ಮದ್ ಯೂನಸ್

Date:

Sports News ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದ ಕೇಂದ್ರ ಕಚೇರಿ ಪಂಜಾಬ್ ನ ಪಟಿಯಾಲದಲ್ಲಿ ಜನವರಿ 8 ರಿಂದ 24ರ ವರೆಗೆ
ಭಾರತೀಯ ಕ್ರೀಡಾ ಪ್ರಾಧಿಕಾರ ಆಯೋಜಿಸಿದ ಎನ್ಐಎಸ್ ಬಾಕ್ಸಿಂಗ್ ಪ್ರಯೋಗಿಕ ಹಾಗೂ ಲಿಖಿತ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಿಂದ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಭಾಗವಹಿಸಿದ ಬಾಕ್ಸರ್ ಮೊಹಮ್ಮದ್ ಯೂನಸ್ ಉತ್ತೀರ್ಣ

Sports News ಆಗುವ ಮುಖಾಂತರ ಜಿಲ್ಲೆಯ ಮೊದಲ ಎನ್ಐಎಸ್ ಕೋಚ್ ಆಗಿದ್ದು, ಅವರಿಗೆ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿ ಶಿವಮೊಗ್ಗ ವಿನೋದ್ ಅಭಿನಂದನೆಗಳನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...