Monday, November 2, 2026
Monday, November 2, 2026

Missing Case 65 ವರ್ಷದ ಮಹಿಳೆ ನಾಪತ್ತೆ

Date:

Missing Case ಮಂಜುಳಮ್ಮ, ಸುಮಾರು 65 ವರ್ಷ, ಸೀಗೆಹಟ್ಟಿ, ಶಿವಮೊಗ್ಗ ಇವರು ಜ.22 ರಂದು ಮನೆಯಿಂದ ಕಾಣೆಯಾಗಿರುತ್ತಾರೆ.

ಕಾಣೆಯಾದ ಮಂಜುಳಮ್ಮ ಸುಮಾರು 5 ಅಡಿ ಎತ್ತರ, ಕೋಲು ಮುಖ, ಸಾಧಾರಾಣ ಮೈಕಟ್ಟು, ಗೋಧಿ ಮೈಬಣ್ಣವಿದ್ದು ತಲೆಯಲ್ಲಿ 8 ಇಂಚು ಉದ್ದದ ಕಪ್ಪು ಕೂದಲು ಇರುತ್ತದೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಜಾಕೆಟ್ ಮತ್ತು ಸೀರೆ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ.

Missing Case ಈ ಮಹಿಳೆಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ನಗರದ ದೊಡ್ಡಪೇಟ ಪೊಲೀಸ್ ಠಾಣೆಗೆ ತಿಳಿಸಬಹುದುದೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...