Thursday, March 19, 2026
Thursday, March 19, 2026

Death News ಶಿವಮೊಗ್ಗ- ಭದ್ರಾವತಿ ರೈಲ್ವೆ ಮಧ್ಯೆ ಅಪರಿಚಿತ ಶವ ಪತ್ತೆ

Date:

Death News ಶಿವಮೊಗ್ಗ-ಭದ್ರಾವತಿ ರೈಲು ನಿಲ್ದಾಣಗಳ ಮಧ್ಯೆ ರೈಲ್ವೆ ಕಿಮಿ ನಂ 44/500-600 ರ ಭದ್ರಾವತಿ ರೈಲು ನಿಲ್ದಾಣದ ವೇದಿಕೆ ನಂ 1 ರ ರೈಲ್ವೆ ಹಳಿಗಳಲ್ಲಿ ಸುಮಾರು 60 ವರ್ಷದ ಗಂಡಸಿನ ಶವ ಪತ್ತೆಯಾಗಿದೆ.

ಜ.29 ರಂದು ರಾತ್ರಿ ಈ ಘಟನೆ ನೆಡೆದಿದು ಮೃತ ದೇಹವನ್ನು ವಾರಸುದಾರರ ಪತ್ತೆ ಕುರಿತು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.
ಮೃತನು ಸುಮಾರು 55 ರಿಂದ 60 ವರ್ಷ, 5.8 ಅಡಿ ಎತ್ತರ, ದೃಢಕಾಯ ಶರೀರ, ಗೋಧಿ ಮೈಬಣ್ಣ, ದುಂಡನೆಯ ಮುಖ, ಅಗಲವಾದ ಹಣೆ ದಪ್ಪ ಬಿಳಿ ಮೀಸೆ ತಲೆಯಲ್ಲಿ 2 ಇಂಚು ಬಿಳಿ ಮಿಶ್ರಿತ ಕಪ್ಪು ಕೂದಲು, ಸುಮಾರು 1 ಇಂಚು ಉದ್ದದ ಬಿಳಿ ಮೀಸೆ ಗಡ್ಡ ಬಿಟ್ಟಿದ್ದು, ಕಣ್ಣುಗಳು ಅರೆತೆರೆದಿರುತ್ತವೆ.

Death News ಆಕಾಶ ನೀಲಿ ಬಣ್ಣದ ತುಂಬು ತೋಳಿನ ಶರ್ಟ್ ಹರಿದು ರಕ್ತಮಯವಾಗಿರುತ್ತದೆ, ಕಪ್ಪು ಬಣ್ಣದ ಪ್ಯಾಂಟ್ ಹಾಗೂ ನೀಲಿ ಕೆಂಪು ಬಣ್ಣದ ಚಪ್ಪಲಿ ಧರಿಸಿರುತ್ತಾನೆ. ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ದೂ.ಸಂ: 08182 222974, 9480802124 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...