Friday, December 5, 2025
Friday, December 5, 2025

APMC ಎಪಿಎಂಸಿ : ಪರವಾನಿಗೆ ನವೀಕರಿಸಲು ಸೂಚನೆ

Date:

APMC 2014 ರಿಂದ 2024 ನೇ ಸಾಲಿಗೆ ಲೈಸೆನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವರ್ತಕರ ಪರವಾನಿಗೆ ಅವಧಿಯು 2024 ರ ಮಾರ್ಚ್ 31 ರಂದು ಮುಕ್ತಾಯಗೊಳ್ಳಲಿದ್ದು ಲೈಸೆನ್ಸ್ ನವೀಕರಿಸಲು ತಿಳಿಸಲಾಗಿದೆ.

ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೇಟೆ ಕಾರ್ಯಕರ್ತರು ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ದಿ) ನಿಯಮಾವಳಿ 1966 ರ ಕಲಂ 76(2) ರನ್ವಯ ನಿಗದಿತ ಲೈಸೆನ್ಸ್ ಫಾರಂನ್ನು ಭರ್ತಿ ಮಾಡಿ, ನಿಗದಿತ ಶುಲ್ಕ ಪಾವತಿಸಿ ಅವಶ್ಯಕ ದಾಖಲೆಗಳೊಂದಿಗೆ ಫೆ.29 ರ ಒಳಗಾಗಿ ಕಾರ್ಯದರ್ಶಿ, ಎಪಿಎಂಸಿ, ಶಿವಮೊಗ್ಗ ಮತ್ತು ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಫೆ.29 ರ ನಂತರ ಲೈಸೆನ್ಸ್ ನವೀಕರಿಸಲು ಕಾನೂನಿನಲ್ಲಿ ಅವಕಾಶವಿರುದಿಲ್ಲ.

APMC ಹೆಚ್ಚಿನ ಮಾಹಿತಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಎಪಿಎಂಸಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...