Thursday, June 18, 2026
Thursday, June 18, 2026

Shivamogga DC ಜಿಲ್ಲಾಧಿಕಾರಿ ಕಚೇರಿಯಲ್ಲಿ ಹುತಾತ್ಮರ ದಿನಾಚರಣೆ

Date:

Shivamogga DC ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹುತಾತ್ಮರ ದಿನಾಚರಣೆಯ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಛಾಯಾಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ 2 ನಿಮಿಷ ಮೌನ ಆಚರಿಸಲಾಯಿತು.

Shivamogga DC ಕಾರ್ಯಕ್ರಮದಲ್ಲಿ ಭೂ ದಾಖಲೆಗಳ ಉಪನಿರ್ದೇಶಕರು, ಮುಜರಾಯಿ ಶಾಖೆ ತಹಶೀಲ್ದಾರ್, ಚುನಾವಣೆ ಶಾಖೆ ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಕಚೇರಿಯ ಲೆಕ್ಕಪರಿಶೋಧನಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...