Sunday, June 21, 2026
Sunday, June 21, 2026

G K Mithun Kumar  ಶಿವಮೊಗ್ಗದಲ್ಲಿ 3000 ಅರ್ಧ ಹೆಲ್ಮೆಟ್ ಗಳು ರಸ್ತೆಯಲ್ಲಿ ಪುಡಿ ಪುಡಿ

Date:

G K Mithun Kumar  ಶಿವಮೊಗ್ಗ ನಗರದಲ್ಲಿ ಈ ಹಿಂದೆ ವಿಶೇಷ ಕಾರ್ಯಾಚರಣೆ ನೆಡೆಸಿ ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ (Half Helmet ) ಮತ್ತು 75 ದೋಷಪೂರಿತ ಸೈಲೆನ್ಸರ್ ಗಳನ್ನು ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ .ಕೆ. ಮಿಥುನ್ ಕುಮಾರ್ ಅವರ ಸಮ್ಮುಖದಲ್ಲಿ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಅನ್ನು ಬಳಸಿ ನಾಶ ಪಡಿಸಲಾಯಿತು.

G K Mithun Kumar ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ, ಪೊಲೀಸ್ ಉಪಾಧೀಕ್ಷರಾದ ಎಂ. ಸುರೇಶ್, ಮುಂತಾದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...