Thursday, August 13, 2026
Thursday, August 13, 2026

Water supply ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ

Date:

Water supply ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ:4/2/2024ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಶಿವಮೊಗ್ಗ ನಗರದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ- ಹೊಳೆಹೊನ್ನೂರು ಮುಖ್ಯರಸ್ತೆ ಹತ್ತಿರ, ಹಳೇ ಜೈಲ್ ಗೇಟ್ ಎದುರು- ರಾಜೇಂದ್ರನಗರ ಪಾರ್ಕ್ ಹತ್ತಿರ, ಅಪೂರ್ವ ಕಾಲೇಜ್ ಎದುರು-ಬೊಮ್ಮನಕಟ್ಟೆ ಮುಖ್ಯರಸ್ತೆ, ಕಿದ್ವಾಯಿ ಶಾಲೆ ಪಕ್ಕ-ಆರ್.ಎಂ.ಎಲ್.ನಗರ, ಹರಿಗೆ ಗಣಪತಿ ದೇವಸ್ಥಾನದ ಹತ್ತಿರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

Water supply ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...