Sunday, September 27, 2026
Sunday, September 27, 2026

Science Society of India ಭಾರತೀಯ ವಿಜ್ಞಾನ& ಇಂಜಿನಿಯರಿಂಗ್ ಮೇಳದಲ್ಲಿ ಅಶ್ವಿನಿ ಮತ್ತು ಪ್ರಣತಿಗೆ ತೃತೀಯ ಸ್ಥಾನ

Date:

Science Society of India ರಾಜ್‍ಕೋಟ್‍ನಲ್ಲಿ ಸೈನ್ಸ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ ಸಮ್ಮೇಳನದಲ್ಲಿ ಪರಿಸರ ಸೈದ್ಧಾಂತಿಕ ವಿಷಯ ಆಧರಿಸಿ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್ ಮೇಳದಲ್ಲಿ ಜ್ಞಾನದೀಪ ಶಾಲೆಯ 8ನೇ ತರಗತಿಯ ಅಶ್ವಿನಿ ಎನ್ ಬಿ. ಮತ್ತು ಪ್ರಣತಿ ಹೆಚ್.ಎಸ್. ಎಂಬ ವಿದ್ಯಾರ್ಥಿನಿಯರು ತೃತೀಯ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ಎನ್ ಬಿ. “ಮೌಲ್ಯವರ್ಧಿತ ಮಿಶ್ರಗೊಬ್ಬರಕ್ಕಾಗಿ ಅಡಿಕೆ ಸಿಪ್ಪೆಯ ಜೈವಿಕ ಮೃದುಗೊಳಿಸುವಿಕೆ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

ಪ್ರಣತಿ ಹೆಚ್.ಎಸ್. “ತೋಟಕ್ಕೆ ತ್ಯಾಜ್ಯ ಮಾಂತ್ರಿಕ ಕಸ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

Science Society of India ಶಾಲೆಯ ಪ್ರಾಚಾರ್ಯ ಶ್ರೀಕಾಂತ ಎಂ ಹೆಗಡೆ, ಮತ್ತು ಎಲ್ಲಾ ಶಿಕ್ಷಕರು, ಅಡಳಿತ ಮಂಡಳಿಯವರು ಹಾಗೂ ತರಬೇತಿಗೊಳಿಸಿದ ವಿಜ್ಞಾನ ಶಿಕ್ಷಕಿ ಶ್ವೇತಾ ಎಂ ಎಸ್. ಮಕ್ಕಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...