Sunday, August 2, 2026
Sunday, August 2, 2026

Janaspandana Program: ಫೆಬ್ರವರಿ 8ಮುಖ್ಯಮಂತ್ರಿಗಳಿಂದ ರಾಜ್ಯ ಮಟ್ಟದ ಜನಸ್ಪಂದನಕ್ಕೆ ಸಕಲ ಸಿದ್ಧತೆ

Date:

Janaspandana Program: ಫೆ. 8ರಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದಾರೆ.

ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ.

Janaspandana Program: ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ.

ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...