Saturday, October 10, 2026
Saturday, October 10, 2026

Sri Gopala Dasaru ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ಶ್ರೀ ಗೋಪಾಲದಾಸರ ಆರಾಧನೆ

Date:

Sri Gopala Dasaru ಇಂದು ಶಿವಮೊಗ್ಗ ನಗರದ ಕೆ.ಆರ್.ಪುರಮ್ ರಸ್ತೆಯಲ್ಲಿರುವ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ಶ್ರೀ ಗೋಪಾಲದಾಸರ ಆರಾದನಾ ಮಹೋತ್ಸವವನ್ನು ನಗರದ ಗೆಳೆಯ ವೃಂದಂದ ವತಿಯಿಂದ ಆಚರಿಸಲಾಯಿತು.

ಈ ಪ್ರಯುಕ್ತ ಇಂದು ಬೆಳಿಗ್ಗೆ ನಗರದ ಕೆ.ಆರ್.ಪುರಮ್, ತಿಮ್ಮಪ್ಪನ ಕೊಪ್ಪಲು ಮತ್ತು ತುಮಕೂರು ಶ್ಯಾಮರಾವ್ ರಸ್ತೆಯ ಬಡಾವಣೆಗಳಲ್ಲಿ ಗೋಪಾಲದಾಸರ ಕೀರ್ತನೆಗಳನ್ನು ಹಾಡುತ್ತ ಯಾಯಿವಾರ (ಗ್ರಾಮ ಪ್ರದಕ್ಷಿಣೆ) ನಡೆಸಲಾಯಿತು. ನಂತರ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ಭಜನಾ ಮಂಡಳಿವತಿಯಿಂದ ಭಜನಾ, ಹಾಗೂಶ್ರೀ ಗೋಪಾಲದಾಸರ ದಾಸರ ಬಗ್ಗೆ ಉಪನ್ಯಾಸ ನಡೆಸಲಾಯಿತು.

Sri Gopala Dasaru ಹೆಚ್.ಎಸ್.ನಾಗೇಂದ್ರ, ಟಿ.ವಿ.ಬಿಂದುಮಾಧವ, ವಸಂತ ರಾವ್, ಎಮ್.ಜಿ.ವಾಸುದೇವ ಮೂರ್ತಿ, ಕೆ.ಪ್ರಹ್ಲಾದ, ಕುಷ್ಠಗಿ ಅನಂತಾಚಾರ್, ಕುಷ್ಠಗಿ ಸುಧಾ ಅನಂತಾಚಾರ್, ಸುಭದ್ರಾ ವಸಂತರಾವ್, ಕುಷ್ಠಗಿ ಅನಂತಾಚಾರ್, ಭೀಮಸೇನಾಚಾರ್ಯ, ಅನಂತ ರಾಮದ್ಯಾನಿ, ಸತ್ಯನಾರಾಯಣ ರಾವ್, ಅಪ್ಪಿ ಶ್ರೀಧರ, ರಾಯಚೂರು ಕೃಷ್ಣಾಚಾರ್, ಕುಷ್ಟಗಿ ವಾಸುದೇವ ಮೂರ್ತಿ ಇವರುಗಳನ್ನು ಕಾಣಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...