Sunday, August 2, 2026
Sunday, August 2, 2026

B Y Raghavendra  ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Date:

B Y Raghavendra  ಶಿವಮೊಗ್ಗದ ಹೆಗ್ಗೆರೆ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ “ಅಭಿನಂದನಾ ಸಮಾರಂಭ” ವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ ಸಂಸದರಾದ ಬಿ ವೈ ರಾಘವೇಂದ್ರ ಅವರು ನೆರವೇರಿಸಿದರು.

ಇದೇ ಸಮಯದಲ್ಲಿ ಬಡಾವಣೆಯ ಪ್ರತಿಭಾನಿತ್ವ ಮಕ್ಕಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು.

B Y Raghavendra  ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ವಿಶ್ವಾಸ್ ಅವರು, ಪ್ರಮುಖರಾದ ಕೃಷ್ಣಪ್ಪ ಸೇರಿದಂತೆ ಬಡಾವಣೆಯ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...