Monday, May 4, 2026
Monday, May 4, 2026

Ayodhya Ram Mandir ಅಯೋಧ್ಯೆಯ ಹುಂಡಿಯಲ್ಲಿ ರಾಮಭಕ್ತರಿಂದ ಹರಕೆಹಣದ ಹೊಳೆ

Date:

Ayodhya Ram Mandir ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ.

ಬಾಲ ರಾಮನ ದರ್ಶನ ಪಡೆಯಲು ಸಹಸ್ರಾರು ಭಕ್ತ ಸಮೂಹ ಅಯೋಧ್ಯೆ ಗೆ ಪ್ರಯಾಣ ಮಾಡುತ್ತಿದ್ದಾರೆ. ರಾಮನ ಭಕ್ತರು ರಾಮನ ದರ್ಶನ ಪಡೆದು ಹರಕೆ ರೂಪದಲ್ಲಿ ದೇವಾಲಯದ ಹುಂಡಿಗೆ ಕಾಣಿಕೆ ಸಲ್ಲಿಸುತ್ತಿದ್ದಾರೆ.

ಇದರಿಂದ ರಾಮಮಂದಿರದ ಕಾಣಿಕೆ ಡಬ್ಬಿಗಳು ತುಂಬುತ್ತಿವೆ. ಈಗಾಗಲೇ ದೇವಾಲಯದಲ್ಲಿ ಕಾಣಿಕೆ ಡಬ್ಬಿಗಳನ್ನು ಎಣಿಸಲು 11 ಮಂದಿ ಬ್ಯಾಂಕ್ ಸಿಬ್ಬಂದಿ ಹಾಗೂ 3 ಜನ ದೇವಾಲಯದ ನೌಕರರನ್ನು ನೇಮಿಸಲಾಗಿದೆ.

Ayodhya Ram Mandir ರಾಮ ಮಂದಿರ ಟ್ರಸ್ಟ್ ಪ್ರಕಾರ, ರಾಮಲಲ್ಲಾನ ಪ್ರತಿಷ್ಠಾಪನೆಯ ನಂತರ, 25 ಲಕ್ಷಕ್ಕೂ ಹೆಚ್ಚು ರಾಮ ಭಕ್ತರು ರಾಮಲಲ್ಲಾನನ್ನು ಭೇಟಿ ಮಾಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಜನವರಿ 22 ರಿಂದ ಫೆಬ್ರವರಿ 1 ರವರೆಗೆ, ರಾಮಮಂದಿರದಲ್ಲಿರುವ ಕಾಣಿಕೆ ಪೆಟ್ಟಿಗೆಗಳಲ್ಲಿ ರಾಮ ಭಕ್ತರಿಂದ 8 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ಬಂದಿದೆ. ಆನ್‌ಲೈನ್‌ನಲ್ಲಿ ಸುಮಾರು 3.50 ಕೋಟಿ ರೂ. ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...