Friday, June 19, 2026
Friday, June 19, 2026

Power Cut ಫೆಬ್ರವರಿ 7 ರಂದು ಭದ್ರಾವತಿ ನಗರ ಮೆಸ್ಕಾಂ ಉಪ ವಿಭಾಗೀಯ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

Power Cut ಭದ್ರಾವತಿ ನಗರ ಮೆಸ್ಕಾಂ ಉಪ ವಿಭಾಗ ಕಛೇರಿಯಲ್ಲಿ ಫೆ.07 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದೆ. ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:9448289454.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...