Thursday, September 17, 2026
Thursday, September 17, 2026

KSRTC ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಶಿಶಿಕ್ಷು ತರಬೇತಿ ಅರ್ಜಿ ಸಲ್ಲಿಕೆಗೆ ಗಡುವು ವಿಸ್ತರಣೆ

Date:

KSRTC ಕ.ರಾ.ರ.ಸಾ.ನಿಗಮ, ಶಿವಮೊಗ್ಗ ವಿಭಾಗದಲ್ಲಿ ಶಿಶಿಕ್ಷು ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ 20 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆಸಕ್ತರು ವಿಭಾಗೀಯ ಕಚೇರಿ, ಕ.ರಾ.ರ.ಸಾ.ನಿಗಮ, ಶಿವಮೊಗ್ಗ ಬಸ್ ನಿಲ್ದಾಣ ಇಲ್ಲಿಗೆ ಹಾಜರಾಗಿ ಅರ್ಜಿಯೊಂದಿಗೆ ದಾಖಲಾತಿಗಳನ್ನು ಸಲ್ಲಿಸುವುದು.

KSRTC ಹೆಚ್ಚಿನ ಮಾಹಿತಿಗಾಗಿ ನಿಗಮದ ಸಂಬಂಧಪಟ್ಟ ಅಧಿಕಾರಿ/ ಘಟಕ ವ್ಯವಸ್ಥಾಪಕರುಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...