Sunday, November 1, 2026
Sunday, November 1, 2026

Bharat Rice ಕೇಂದ್ರ ಸರ್ಕಾರದಿಂದ ಮಾರುಕಟ್ಟೆಗೆ ಕಡಿಮೆ ಬೆಲೆಯ ಭಾರತ್ ರೈಸ್, ಪ್ರತೀ ಕೆಜಿಗೆ ₹29

Date:

Bharat Rice ಪ್ರಧಾನಿ ಶ್ರೀ. ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಕೈಗೆಟುಕುವ ದರದಲ್ಲಿ ಭಾರತ್‌ ಬ್ರ್ಯಾಂಡ್‌ ಅಡಿ ಅಕ್ಕಿಯನ್ನು 1 ಕೆಜಿಗೆ ₹29 ಕ್ಕೆ ಲಭ್ಯಗೊಳಿಸಲಿದೆ.

Bharat Rice ಇಂದಿನಿಂದ ಚಾಲನೆ ಸಿಗಲಿದ್ದು, ನಾಫೆಡ್‌ನ ಸಂಚಾರಿ ವಾಹನಗಳಲ್ಲಿ ಮತ್ತು ಆನ್‌ಲೈನ್‌ ಸ್ಟೋರ್‌ಗಳಲ್ಲಿ ಲಭ್ಯವಿರಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...