Thursday, September 17, 2026
Thursday, September 17, 2026

Janaspandana ರಾಜ್ಯಮಟ್ಟದ ಬೃಹತ್ ಜನಸ್ಪಂದನಕ್ಕೆ ಫೆ.8 ರಂದು ಉಚಿತ ಬಸ್ ವ್ಯವಸ್ಥೆ ಎಲ್ಲಿಂದ ಎಲ್ಲಿಗೆ ? ಮಾಹಿತಿ ಇಲ್ಲಿದೆ

Date:

Janaspandana ಫೆಬ್ರವರಿ 08ರ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವು ವಿಧಾನಸೌಧದ ಮುಂಭಾಗ ನಡೆಯಲಿದೆ.

Janaspandana ಜನಸ್ಪಂದನಕ್ಕೆ ಆಗಮಿಸಿದವರಿಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದ ವರೆಗೆ ಹೋಗಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಕಾಲದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...