Thursday, September 17, 2026
Thursday, September 17, 2026

Constitution Awareness Jatha ತ್ಯಾಗರ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Date:

Constitution Awareness Jatha ಸಾಗರದ ತ್ಯಾಗರ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಫೆ.6 ರಂದು ಏರ್ಪಡಿಸಿ ಸಂವಿಧಾನ ಕುರಿತು ಜಾಗೃತಿ ಮೂಡಿಸಲಾಯಿತು. ಜಾಥಾ ತ್ಯಾಗರ್ತಿ ವೃತ್ತದಿಂದ ಪ್ರಾರಂಭಗೊಂಡು, ಶಾದಿಮಹಲ್, ಅಂಬೇಡ್ಕರ ವೃತ್ತ, ಗಾಂಧಿ ಮೈದಾನದಲ್ಲಿ ಸಾಗಿ ಬಂದು ನೆಹರು ಮೈದಾನದಲ್ಲಿ ಮುಕ್ತಾಯಗೊಂಡಿತು. ಡಿಎಸ್‍ಎಸ್ ತಾಲ್ಲೂಕು ಸಂಚಾಲಕರಾದ ಲಕ್ಷ್ಮಣ್ ಸಾಗರ ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು. ನಗರಸಭೆ ಮಾಜಿ ಅಧ್ಯಕ್ಷೆ ಲಲಿತಮ್ಮ, ಮಧುರಾ Constitution Awareness Jatha ಶಿವಾನಂದ ಹಾಗೂ ನಗರಸಭೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...